ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-02
ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-02" ಇಲ್ಲಿದೆ. ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಅದರಲ್ಲೂ ವಿಶೇಷವಾಗಿ TET, GPSTR, HSTR ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಬಹಳಷ್ಟು ಉಪಯುಕ್ತವಾದ ಶೈಕ್ಷಣಿಕ ಮನೋವಿಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆಗಳ ಕ್ವಿಜ್. ಇದು ಮುಂಬರುವ ಎಲ್ಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಅತ್ಯುಪಯುಕ್ತವಾದ ಮಾಹಿತಿಯನ್ನು ಒದಗಿಸುತ್ತದೆ.
Child Development and Pedagogy Quiz in Kannada for Karnataka TET, GPSTR and HSTR Exams:
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಉತ್ತರವು ಸರಿಯೋ ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.
ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ
No comments:
Post a Comment