Search This Blog

Monday, February 27, 2023

ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-08

  Karnataka Notes       Monday, February 27, 2023

 ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-08

Geography Quiz-01 For All Competitive Exams ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01

WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಭೂಗೋಳಶಾಸ್ತ್ರ ಕ್ವಿಜ್ (Geography Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.  

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಭೂಗೋಳಶಾಸ್ತ್ರದ  ಪ್ರಶ್ನೋತ್ತರಗಳ ಕ್ವಿಜ್-08" ಇಲ್ಲಿದೆ. ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಭೂಗೋಳಶಾಸ್ತ್ರ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?

ಭೂಗೋಳಶಾಸ್ತ್ರದ  ಈ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಆಯ್ಕೆಯು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.

1. ಮೃದು ಮರಗಳ ಅರಣ್ಯಗಳಿಗೆ ಹೆಸರಾದುದು..
ಶೀತ ಸಮಶೀತೋಷ್ಣವಲಯ ‌
ಟಂಡ್ರಾ ಪ್ರದೇಶ
ಉಷ್ಣವಲಯದ ಹುಲ್ಲುಗಾವಲು
ಉಷ್ಣವಲಯದ ಮರುಭೂಮಿ

2. ಚಳಿಗಾಲದಲ್ಲಿ ಮರಗಳ ಎಲೆಗಳು ಉದುರಲು ಮುಖ್ಯ ಕಾರಣ..
ತಾಪವನ್ನು ಹೆಚ್ಚಿಸಿಕೊಳ್ಳಲು
ತೇವಾಂಶವನ್ನು ಕಾಯ್ದುಕೊಳ್ಳಲು
ತೇವಾಂಶವನ್ನು ಕಡಿಮೆಮಾಡಿಕೊಳ್ಳಲು
ಮರದ ಭಾರವನ್ನು ಕಡಿಮೆಮಾಡಲು

3. ಋತುಗಳ ವಿವಿಧತೆ ಎಲ್ಲಿ ಹೆಚ್ಚಾಗಿರುತ್ತದೆ?
ಧ್ರುವಗಳ ಹತ್ತಿರ
ಸಮಬಾಜಕ ವೃತ್ತ ಪ್ರದೇಶ
ಸಮಬಾಜಕ ವೃತ್ತ ಪ್ರದೇಶ
ಯಾವುದೂ ಅಲ್ಲ

4. ಯಾವ ಬಗೆಯ ಕಾಡು ಎಲ್ಲಿ ಹೆಚ್ಚಾಗಿ ಹರಡಿಕೊಂಡಿದೆ?
ಸೂಚಿಪರ್ಣ ಕಾಡು
ಮೆಡಿಟರೇನಿಯನ್ ಕಾಡು
ಉಷ್ಣವಲಯದ ಮಳೆ ಕಾಡು
ಉಷ್ಣವಲಯದ ಮಾನ್ಸೂನ್ ಕಾಡು

5. ಅತಿ ವೇಗವಾಗಿ ಬೆಳೆಯುವ ಮರ ಯಾವುದು?
ಗಂಧದ ಮರ
ತೇಗದ ಮರ
ಹಲಸಿನ ಮರ
ಬಿದಿರು ಮರ

6. ಜಗತ್ತಿನಲ್ಲಿ ಅತಿ ಹೆಚ್ಚು ಉಷ್ಣತೆಯನ್ನು ಹೊಂದಿರುವ ಪ್ರದೇಶ ಯಾವುದು?
ಲಿಬಿಯ ದೇಶದ ಅಜೀಜಿಯಾ
ಈಜಿಪ್ಟ್ ದೇಶದ ಅಲೆಕ್ಸಾಂಡ್ರಿಯ
ಛಾಡ ದೇಶದ ಅಚಚೆ
ನೈಜೀರಿಯಾದ ಬಿಲ್ಮ್

7. ಪ್ರಪಂಚದ ಜನಾಂಗಗಳಲ್ಲಿ ಅತಿ ಹೆಚ್ಚು ಪ್ರಮಾಣದ ಜನರು ಯಾವ ಜನಾಂಗದವರು..
ಮಂಗೋಲಾಯಡ್ಸ್
ನಿಗ್ರೋಬಾಯ್ಸ್
ಕಕಾಸಾಯ್ದ್
ಆಸ್ಟ್ರಾಲಾಯ್ಡ್

8. ಪಜೆಂಡಾಗಳು ಎಂದರೆ?
ಚೀನಾದ ಬೃಹತ್ ಚಹಾ ತೋಟಗಳು
ಬ್ರೆಜಿಲ್ ಬೃಹತ್ ಕಾಫಿ ತೋಟಗಳು
ಗ್ವಾಟಯಾಲದ ಬೃಹತ್ ಕಾಫಿ ತೋಟಗಳು
ಕೈಬಾದ ಬೃಹತ್ ಕಬ್ಬಿನ ತೋಟಗಳು

9. ಮಾರಿಸ್ ಜನಾಂಗದ ಜನರನ್ನು ಯಾವ ದೇಶದಲ್ಲಿ ನೋಡಬಹುದು?
ಭಾರತ
ಥೈಲ್ಯಾಂಡ್
ಮಲೇಷ್ಯಾ
ನ್ಯೂಜಿಲೆಂಡ್

10. ಸ್ವಾಹಿತ್ ಜನಾಂಗ ಯಾವ ದೇಶದಲ್ಲಿ ಕಂಡುಬರುತ್ತದೆ?
ಉಗಾಂಡ ಮತ್ತು ರ್ವಾಂಡಾ
ಕೀನ್ಯಾ ಮತ್ತು ತಾಂಜೇನಿಯಾ
ಅಂಗೋಲ ಮತ್ತು ಚಾಂವಿಯ
ಬೂಟ್ಸವಾನ ಮತ್ತು ಜಿಂಬಾಬ್ವೆ

ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ


ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ: ಭಾಗವಹಿಸಲು ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಶಿಶು ಮನೋವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-01 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-02 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-03 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-04 Click here to attend Quiz
ಇತಿಹಾಸದ ಎಲ್ಲ ಕ್ವಿಜ್ ಗಳು Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-07 Click here to attend Quiz
ವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಭೂಗೋಳಶಾಸ್ತ್ರದ ಎಲ್ಲ ಕ್ವಿಜ್ ಗಳು Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
Rivers of India Quiz-01 Click here to attend Quiz
Rivers of India Quiz-02 Click here to attend Quiz
Rivers of India Quiz-03 Click here to attend Quiz
Rivers of India Quiz-04 Click here to attend Quiz
Mountains Quiz-01 Click here to attend Quiz
Abraham Lincoln Quiz-01 Click here to attend Quiz
Abraham Lincoln Quiz-02 Click here to attend Quiz
Abraham Lincoln Quiz-03 Click here to attend Quiz
Abraham Lincoln Quiz-04 Click here to attend Quiz
Abraham Lincoln Quiz-05 Click here to attend Quiz
logoblog

Thanks for reading/participate ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-08

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.