Search This Blog

Thursday, March 16, 2023

ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-10

  Karnataka Notes       Thursday, March 16, 2023

 ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-10

Samgra bharata itihaasa quiz ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01


WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ (Complete Indian HistoryQuestion Answers Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.  

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಇತಿಹಾಸದ  ಪ್ರಶ್ನೋತ್ತರಗಳ ಕ್ವಿಜ್-10" ಇಲ್ಲಿದೆ. ಇತಿಹಾಸದ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಇತಿಹಾಸ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್" ಇಲ್ಲಿದೆ. ಸಮಗ್ರ ಭಾರತದ ಇತಿಹಾಸದ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಇತಿಹಾಸ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?


ಸಮಗ್ರ ಭಾರತದ ಇತಿಹಾಸದ ಈ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಆಯ್ಕೆಯು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.

1. 2005 ರಲ್ಲಿ ಸಾರ್ಕ್‍ನ ಸೇರ್ಪಡೆಗೊಂಡ ರಾಷ್ಟ್ರ ಯಾವುದು?
ಚೀನಾ‌
ಜಪಾನ್
ಮಾಲ್ಡಿವ್ಸ್
ಅಫಘಾನಿಸ್ತಾನ

2. 1979 ರಲ್ಲಿ ಇಸ್ಲಾಮಿಕ್ ರಾಷ್ಟ್ರವೆಂದು ಯಾವ ರಾಷ್ಟ್ರವನ್ನು ಘೋಷಿಸಲಾಯಿತು?
ಇರಾಕ್
ಇರಾನ್
ಸೌದಿ ಅರೇಬಿಯಾ
ಕುವೈತ್

3. 1965 ರಲ್ಲಿ ಸಿಂಗಾಪುರ ಯಾವ ದೇಶದಿಂದ ಸ್ವತಂತ್ರ್ಯಗೊಂಡಿತು?
ಇಂಗ್ಲೆಂಡ್
ಫ್ರಾನ್ಸ್
ಮಲೇಷಿಯಾ
ಚೀನಾ

4. 1999 ರಲ್ಲಿ ಭಾರತ ಮತ್ತು ಅಮೇರಿಖಾದ ನಂತರ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವೆನಿಸಿದ ದೇಶ ಯಾವುದು?
ಫ್ರಾನ್ಸ್
ಆಸ್ಟ್ರೇಲಿಯಾ
ಜರ್ಮನಿ
ಇಂಡೋನೇಷಿಯಾ

5. 2008 ರಲ್ಲಿ ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಬರಾಕ್ ಒಬಾಮರ ವಿರುದ್ಧ ಸ್ಪರ್ಧಿಸಿದ್ದ ಅಭ್ಯರ್ಥಿ ಯಾರು?
ಜಾನ್ ರಾಬರ್ಟ್‍ಸನ್
ಜಾನ್‍ವೂಕ್‍ಲೀ
ಜಾನ್ ಮೆಕೈನ್
ಬಿಲ್ ಕ್ಲಿಂಟನ್

6. 2010 ರಲ್ಲಿ ಶ್ರೀಲಂಕಾದ ಅಧ್ಯಕ್ಷರಾಗಿ ಯಾರು ಪುನರ್ ಆಯ್ಕೆಯಾದರು?
ಮಹಿಂದ್ ರಾಜಪಕ್ಸೆ
ಕುಮಾರತುಂಗ
ರತ್ನಸಿರಿ ವಿಕ್ರಮಸಿಂಘ್
ಅರ್ಜುನರಣತುಂಗ

7. ಚೀನಾದಲ್ಲಿ 2003 ರಲ್ಲಿ ಭೀತಿ ಹುಟ್ಟಿಸಿದ ರೋಗ ಯಾವುದು?
ಸಿಡುಬು
ಸಾರ್ಸ್
ಮಲೇರಿಯಾ
ಏಡ್ಸ್

8. 1953 ರಲ್ಲಿ ಮೊದಲ ಬಾರಿಗೆ ಎವರೆಸ್ಟ್ ಶಿಖರವೇರಿ ಸಾಧನೆ ಮಾಡಿದ್ದ 2008 ರಲ್ಲಿ ನಿಧನರಾದ ಏಡ್ಮಂಡ್ ಹಿಲರಿ ಯಾವ ದೇಶದವರು?
ನ್ಯೂಜಿಲೆಂಡ್
ಯುಎಸ್‍ಎ
ಆಸ್ಟ್ರೇಲಿಯಾ
ಫ್ರಾನ್ಸ್

9. ಸಿಲೋನ್‍ನ ಹೆಸರನ್ನು ಶ್ರೀಲಂಕಾ ಎಂದು ಬದಲಾಯಿಸಿದ್ದು ಯಾವಾಗ?
1965
1972
1970
1975

10. ಭಾರತೀಯ ಸಂಜಾತೆ ಕಲ್ಪನಾ ಚಾವ್ಲಾ ಮತ್ತು ಇನ್ನಿತರರು ಇದ್ದ ಕೊಲಂಬಿಯಾ ಅಂತರಿಕ್ಷನೌಕೆಯ ದುರಂತ ಯಾವಾಗ ಸಂಭವಿಸಿತು?
ಫೆಬ್ರವರಿ 1, 2003
ಜನವರಿ1, 2003
ಫೆಬ್ರವರಿ 1, 2002
ಜನವರಿ 1, 2002

ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ


ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ: ಭಾಗವಹಿಸಲು ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಶಿಶು ಮನೋವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-01 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-02 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-03 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-04 Click here to attend Quiz
ಇತಿಹಾಸದ ಎಲ್ಲ ಕ್ವಿಜ್ ಗಳು Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-07 Click here to attend Quiz
ವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಭೂಗೋಳಶಾಸ್ತ್ರದ ಎಲ್ಲ ಕ್ವಿಜ್ ಗಳು Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
Rivers of India Quiz-01 Click here to attend Quiz
Rivers of India Quiz-02 Click here to attend Quiz
Rivers of India Quiz-03 Click here to attend Quiz
Rivers of India Quiz-04 Click here to attend Quiz
Mountains Quiz-01 Click here to attend Quiz
Abraham Lincoln Quiz-01 Click here to attend Quiz
Abraham Lincoln Quiz-02 Click here to attend Quiz
Abraham Lincoln Quiz-03 Click here to attend Quiz
Abraham Lincoln Quiz-04 Click here to attend Quiz
Abraham Lincoln Quiz-05 Click here to attend Quiz
logoblog

Thanks for reading/participate ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-10

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.