Search This Blog

Sunday, March 5, 2023

ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-05

  Karnataka Notes       Sunday, March 5, 2023

 

 ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-05

Educational Psychology Quiz in Kannada For TET GPSTR HSTR TET GPSTR HSTR ಗಾಗಿ ಕನ್ನಡದಲ್ಲಿ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆ Child Development and Pedagogy Quiz, Educational Psychology Quiz in Kannada, ಬಾಲ ವಿಕಾಸ ಮತ್ತು ಬೋಧನಾಶಾಸ್ತ್ರ ಕ್ವಿಜ್, ಶಿಶು ಮನೋವಿಜ್ಞಾನ ಕ್ವಿಜ್



WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಶಿಶು ಮನೋವಿಜ್ಞಾನದ ಪ್ರಶ್ನೋತ್ತರಗಳ ಕ್ವಿಜ್ (Educational Psychology Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com  ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಮಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.  

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಸಮಗ್ರ ಶಿಶು ಮನೋವಿಜ್ಞಾನದ ಪ್ರಶ್ನೋತ್ತರಗಳ ಕ್ವಿಜ್ (Educational Psychology Quiz in Kannada: at GK QUIZ KANNADA)" ಇಲ್ಲಿದೆ. ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ HSTR, GPSTR and TET ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-05" ಇಲ್ಲಿದೆ. ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಅದರಲ್ಲೂ ವಿಶೇಷವಾಗಿ TET, GPSTR, HSTR ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಬಹಳಷ್ಟು ಉಪಯುಕ್ತವಾದ ಶೈಕ್ಷಣಿಕ ಮನೋವಿಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆಗಳ ಕ್ವಿಜ್. ಇದು ಮುಂಬರುವ ಎಲ್ಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಅತ್ಯುಪಯುಕ್ತವಾದ ಮಾಹಿತಿಯನ್ನು ಒದಗಿಸುತ್ತದೆ.

Child Development and Pedagogy Quiz in Kannada for Karnataka TET, GPSTR and HSTR Exams:

ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?


ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಉತ್ತರವು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.
1. ಮಾನವನಲ್ಲಾಗುವ ಪರಿಮಾಣಾತ್ಮಕ ಬದಲಾವಣೆಗಳನ್ನು ಏನೆಂದು ಹೇಳಬಹುದು
ಬೆಳವಣಿಗೆ ‌
ವಿಕಾಸ
ಕ್ರಾಂತಿ
ಜ್ಞಾನಾಭಿವೃದ್ಧಿ

2. ಮಾನವನಲ್ಲಾಗುವ ಗುಣಾತ್ಮಕ ಬದಲಾವಣೆಗಳೆ
ಬೆಳವಣಿಗೆ
ವಿಕಾಸ
ವ್ಯಕ್ತಿತ್ವ
ಚಾರಿತ್ರ್ಯ

3. ಬೆಳವಣಿಗೆಯ ಲಕ್ಷಣಗಳೆಂದರೆ
ಬೆಳವಣಿಗೆ ಬಂದು ವಯಸ್ಸಿನವರಿಗೆ ನಡೆದು ನಂತರ ತಟಸ್ತವಾಗುತ್ತದೆ
ನಿಯಂತ್ರಿಸಲು ಸಾಧ್ಯವಿಲ್ಲ
ಇದು ಕೇವಲ ಭೌತಿಕ ಬೆಳವಣಿಗೆಯಾಗಿದೆ
ಮೇಲಿನ ಎಲ್ಲವೂ

4. ಶಿರೋಪಾದಾಭಿಮುಖ ವಿನ್ಯಾಸ ಎಂಬುದರ ಅರ್ಥ
ವಿಕಾಸ ಯಾವಾಗಲೂ ಶಿರದ ಕಡೆಯಿಂದ ಪ್ರಾರಂಭಿಸಿ ಕಾಲುಗಳ ಕಡೆ ಸಾಗುತ್ತದೆ.
ವಿಕಾಸ ಯಾವಾಗಲೂ ಶಿರದ ಕಡೆಯಿಂದ ಪ್ರಾರಂಭಿಸಿ ಶಿರದ ಕಡೆಗೆ ಸಾಗುತ್ತದೆ.
ವಿಕಾಸ ಯಾವಾಗಲೂ ಶಿರ ಮತ್ತು ಪಾದಕ್ಕೆ ಅಭಿಮುಖವಾಗಿ ಸಾಗುತ್ತದೆ.
ಯಾವುದೂ ಅಲ್ಲ.

5. ಜೀವಿಯಲ್ಲಿ ವಿಕಾಸವು ಈ ಕೆಳಕಂಡ ರೀತಿಯ ಪ್ರಕ್ರಿಯೆ ಆಗಿದೆ
ನಿರಂತರ
ನಿಯಮಿತ
ಏಕಾನುಏಕಿ
ಅಂತರ

6. ಬೆಳವಣಿಗೆಯ ಪ್ರಕ್ರಿಯೆ
ಸಂಕೀರ್ಣ
ಒಂದು ಹಂತದ ನಂತರ ತಟಸ್ಥ
ಕ್ರಮಬದ್ಧ
ನಿರ್ಧಾರಿತ

7. ವ್ಯಕ್ತಿಯಲ್ಲಿ ವಿಕಾಸ ಉಂಟಾಗುವುದು ಈ ಅಂತರ್‌ ಕ್ರಿಯೆಯಿಂದ ಬರುವ
ಅನುವಂಶೀಯತೆ
ಪರಿಸರ
ಅನುವಂಶೀಯತೆ ಮತ್ತು ಪರಿಸರ
ಸಮಾಜ ಮತ್ತು ಶಾಲೆ

8. ಯಾವ ವರ್ಣತಂತುಗಳು ಮಗುವಿನ ಲಿಂಗ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ
ತಾಯಿ
ತಾತ
ದೇವರು
ತಂದೆ

9. ವಿಕಾಸ ಎಂದರೆ ದೇಹದ ಉದ್ದ ಮತ್ತು ಗಾತ್ರದಲ್ಲಿ ಬದಲಾಗುವುದಲ್ಲ, ಅಂಗಾಂಗಳು ಪರಸ್ಪರ ಪ್ರಮಾಣದಲ್ಲಿ ಬೆಳೆಯುವುದಲ್ಲ ಅದು ಶರೀರದ ವಿವಿಧ ರಚನೆಗಳು ಮತ್ತು ಅವುಗಳ ಕ್ರಮಗಳು ಸರಿಹೊಂದಿಕೊಳ್ಳುವ ಒಂದುಸಂಕೀರ್ಣ ಪ್ರಕ್ರಿಯೆ ಎಂದವರು
ಅಂಡರ್ ಸನ್
ಕಾಮ್ ನಿಫ್
ಅಡ್ವರ್ಡ್
ವೆಷ್ಲರ್

10. ದೇಹದ ಯಾವುದೋ ಒಂದು ಭಾಗ ತ್ವರಿತ ಗತಿಯಲ್ಲಿ ಬೆಳವಣಿಗೆಯಾಗಿ ಉಳಿದ ಅಂಗಾಂಗಗಳ ಬೆಳವಣಿಗೆ ಕುಂಠಿತವಾಗುವುದಕ್ಕೆ
ಸಾಮಾನ್ಯ ಬೆಳವಣಿಗೆ
ಅಸಾಮಾನ್ಯ ಬೆಳವಣಿಗೆ
ಅಂಗಾಂಗ ಕೊರತೆ ಬೆಳವಣಿಗೆ
ಯಾವುದೂ ಅಲ್ಲ

ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ


ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ: ಭಾಗವಹಿಸಲು ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಶಿಶು ಮನೋವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-01 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-02 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-03 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-04 Click here to attend Quiz
ಇತಿಹಾಸದ ಎಲ್ಲ ಕ್ವಿಜ್ ಗಳು Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-07 Click here to attend Quiz
ವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಭೂಗೋಳಶಾಸ್ತ್ರದ ಎಲ್ಲ ಕ್ವಿಜ್ ಗಳು Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
Rivers of India Quiz-01 Click here to attend Quiz
Rivers of India Quiz-02 Click here to attend Quiz
Rivers of India Quiz-03 Click here to attend Quiz
Rivers of India Quiz-04 Click here to attend Quiz
Mountains Quiz-01 Click here to attend Quiz
Abraham Lincoln Quiz-01 Click here to attend Quiz
Abraham Lincoln Quiz-02 Click here to attend Quiz
Abraham Lincoln Quiz-03 Click here to attend Quiz
Abraham Lincoln Quiz-04 Click here to attend Quiz
Abraham Lincoln Quiz-05 Click here to attend Quiz
logoblog

Thanks for reading/participate ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-05

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.