Search This Blog

Saturday, March 4, 2023

ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-08

  Karnataka Notes       Saturday, March 4, 2023

 

 ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-08

ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್, vijnana prashnottaragala quiz, science quiz in kannada for all competitive exams, science quiz in kannada


WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ವಿಜ್ಞಾನದ ಪ್ರಶ್ನೋತ್ತರಗಳ ಕ್ವಿಜ್ (Science Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com  ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಮಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.  

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-08" ಇಲ್ಲಿದೆ. ಸಾಮಾನ್ಯ ವಿಜ್ಞಾನದ ಪ್ರಶ್ನೋತ್ತರಗಳ ಕ್ವಿಜ್ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ವಿಜ್ಞಾನ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 


ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?

ವಿಜ್ಞಾನದ  ಈ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಆಯ್ಕೆಯು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.

1. ರುಡಾನಿಲಗಳು___________.
ನೀರಿನಲ್ಲಿ ಮಿಶ್ರಣಗೊಳ್ಳುತ್ತವೆ.‌
ಸ್ಥಿರವಾಗಿರುವುದಿಲ್ಲ
ರಾಸಾಯನಿಕವಾಗಿ ಕ್ರಿಯಾಹೀನ
ರಾಸಾಯನಿಕವಾಗಿ ಬಹಳ ಕ್ರಿಯಾಶೀಲ

2. ವಂಶವಾಹಿನಿಗಳಲ್ಲಿ ಅಗತ್ಯವಾದ ಬದಲಾವಣೆಗಳನ್ನು ಉಂಟುಮಾಡುವ ತಂತ್ರಜ್ಞಾನ ಯಾವುದು?
ತಳಿಶಾಸ್ತ್ರ
ಜೀವಿಶಾಸ್ತ್ರ
ಕೋಶಿಕ ವಿಜ್ಞಾನ
ತಳಿ ತಂತ್ರಜ್ಞಾನ

3. ಎಲ್ಲ ಶಬ್ದಗಳು ಉಂಟಾಗುವುದು ಇದರಿಂದ___________.
ವಿದ್ಯುತ್ ಕಾಂತತೆ
ವಿದ್ಯುತ್
ಕಂಪನಗಳು
ಅಡ್ಡಡ್ಡ ಅಲೆಗಳು

4. ಪರ್ವತಾರೋಹಿಗಳು ಹೆಚ್ಚಿನ ಎತ್ತರದಲ್ಲಿ ಅಸ್ವಸ್ಥತೆಯನ್ನು ಅನುಭವಿಸಲು ಕಾರಣ_________.
ಗಾಳಿಯ ಕೊರತೆ
ಆಮ್ಲಜನಕದ ಕೊರತೆ
ಗಾಳಿಯಲ್ಲಿ ನೀರಾವಿ ಕೊರತೆ
ಆಹಾರದ ಕೊರತೆ

5. ಕಬ್ಬಿಣದ ಮುಖ್ಯವಾದ ಅದಿರು
ಹೆಮಟೈಟ್
ಮೀಲಾಜೈಟ್
ಸಿನ್ನೆಬಾರ್
ಸ್ಟಾರಿನೈಟ್

6. ಗುರುತ್ವಾಕರ್ಷಣಾ ನಿಯಮವನ್ನು ಕಂಡುಹಿಡಿದ ವಿಜ್ಞಾನಿ_________________.
ಸರ್. ಐಸಾಕ್ ನ್ಯೂಟನ್
ಮೇಡಂ ಕ್ಯೂರಿ
ಗೆಲಿಲಿಯೋ
ಡಾರ್ವಿನ್

7. ಬೆಟ್ಟ ಹತ್ತುವ ವ್ಯಕ್ತಿಯು ಹತ್ತುವಾಗ ಸ್ವಲ್ಪ ಮುಂದೆ ಬಾಗಲು ಕಾರಣವೇನು?
ಬೀಳುವುದನ್ನು ತಡೆಯಲು
ವೇಗವನ್ನು ಹೆಚ್ಚಿಸಲು
ಆಯಾಸವನ್ನು ಕಡಿಮೆ ಮಾಡಲು
ಸಮತೋಲನವನ್ನು ಕಾಪಾಡಿಕೊಳ್ಳಲು

8. ಚಂದ್ರಲೋಕದಲ್ಲಿ ಗುರುತ್ವಾಕರ್ಷಣೆಯು______________.
ಭೂಮಿಗಿಂತ 1/6 ಭಾಗ ಕಡಿಮೆ
ಭೂಮಿಗಿಂತ 1/12
ಭೂಮಿಗಿಂತ ಎರಡು ಪಟ್ಟು ಜಾಸ್ತಿ
ಭೂಮಿಗಿಂತ ಕಾಲುಭಾಗ

9. ಆವರ್ತಕೋಷ್ಟಕದಲ್ಲಿನ ಅಡ್ಡಸಾಲುಗಳನ್ನು ಹೀಗೆ ಕರೆಯುತ್ತಾರೆ?
ಪೀರಿಯಡ್ಸ್
ಗುಂಪುಗಳು
ಶ್ರೇಣಿಗಳು
ಮೇಲಿನ ಯಾವುದೂ ಅಲ್ಲ

10. ಇದು ನೈಸರ್ಗಿಕ ಪಾಲಿಮರ್.
ನೈಲಾನ್
ಪಿಷ್ಟ
ಪಾಲಿಸ್ಟರ್
ಬೇಕಲೈಟ್

ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ


ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ: ಭಾಗವಹಿಸಲು ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಶಿಶು ಮನೋವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-01 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-02 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-03 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-04 Click here to attend Quiz
ಇತಿಹಾಸದ ಎಲ್ಲ ಕ್ವಿಜ್ ಗಳು Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-07 Click here to attend Quiz
ವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಭೂಗೋಳಶಾಸ್ತ್ರದ ಎಲ್ಲ ಕ್ವಿಜ್ ಗಳು Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
Rivers of India Quiz-01 Click here to attend Quiz
Rivers of India Quiz-02 Click here to attend Quiz
Rivers of India Quiz-03 Click here to attend Quiz
Rivers of India Quiz-04 Click here to attend Quiz
Mountains Quiz-01 Click here to attend Quiz
Abraham Lincoln Quiz-01 Click here to attend Quiz
Abraham Lincoln Quiz-02 Click here to attend Quiz
Abraham Lincoln Quiz-03 Click here to attend Quiz
Abraham Lincoln Quiz-04 Click here to attend Quiz
Abraham Lincoln Quiz-05 Click here to attend Quiz
logoblog

Thanks for reading/participate ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-08

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.