Search This Blog

Tuesday, April 18, 2023

ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-08

  Karnataka Notes       Tuesday, April 18, 2023

ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-08

ಸಾಮಾನ್ಯ ಜ್ಞಾನ ಕ್ವಿಜ್, ಜಿಕೆ ಕ್ವಿಜ್, General Knowledge Quiz, GK Quiz, GK Question Answers,ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್, GK Quiz in Kannada www.gkquizkannada.com


WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಸಾಮಾನ್ಯ ಜ್ಞಾನ (ಜಿಕೆ)  ಪ್ರಶ್ನೋತ್ತರಗಳ ಕ್ವಿಜ್ (Complete General Knowledge (GK) Question Answers Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.  

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-08" ಇಲ್ಲಿದೆ. ಸಾಮಾನ್ಯ ಜ್ಞಾನ (ಜಿಕೆ)ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಸಾಮಾನ್ಯ ಜ್ಞಾನ (ಜಿಕೆ) ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಸಮಗ್ರ ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್" ಇಲ್ಲಿದೆ. ಸಮಗ್ರ ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಸಾಮಾನ್ಯ ಜ್ಞಾನ (ಜಿಕೆ) ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಸಮಗ್ರ ಭಾರತದ ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?


ಸಮಗ್ರ ಸಾಮಾನ್ಯ ಜ್ಞಾನ (ಜಿಕೆ) ಈ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಆಯ್ಕೆಯು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.

1. ಈರುಳ್ಳಿ ತಿನ್ನುವ ಹಬ್ಬವನ್ನು ಯಾವ ದೇಶದಲ್ಲಿ ಆಚರಿಸಲಾಗುತ್ತದೆ?
ಸ್ವೀಡನ್‌
ಸ್ಪೇನ್
ನವದೆಹಲಿ
ಥೈಲ್ಯಾಂಡ್

2. ಕಾಳಿದಾಸನ ಈ ಕೆಳಗಿನ ಯಾವ ನಾಟಕವು ಮರ್ತ್ಯ ರಾಜ ಪುರೂರವಸ್ ಮತ್ತು ಸ್ವರ್ಗೀಯ ಅಪ್ಸರೆ ಊರ್ವಶಿ ಪ್ರೀತಿಯಲ್ಲಿ ಬೀಳುವ ಕಥೆಯನ್ನು ಹೇಳುತ್ತದೆ?
ಮಾಳವಿಕಾಗ್ನಿಮಿತ್ರಂ
ಅಭಿಜ್ಞಾನಶಾಕುಂತಲಂ
ವಿಕ್ರಮೋರ್ವಶಿಯಂ
ಮೇಲಿನ ಯಾವುದೂ ಅಲ್ಲ

3. ರಾಸಾಯನಿಕ ಶಕ್ತಿಯನ್ನು ವಿದ್ಯುತ್ ಶಕ್ತಿಯಾಗಿ ಪರಿವರ್ತಿಸುವ ಸಾಧನವನ್ನು ________ ಎಂದು ಕರೆಯುತ್ತಾರೆ?
ಬ್ಯಾಟರಿ
ಜನರೇಟ‌ರ್
ಮೋಟಾರ್
ಚಲಿಸುವ ಸುರುಳಿ ವೀಟರ್

4. ಕರಾವಳಿ ಮೈದಾನ ಮತ್ತು ಪ್ರಸ್ಥಭೂಮಿಗಳ ನಡುವೆ ಸಂಪರ್ಕವನ್ನು ಕಲ್ಪಿಸುವ ಕಣಿವೆ ಮಾರ್ಗಗಳನ್ನು ಈ ಕೆಳಗೆ ನೀಡಲಾಗಿದೆ ಇವುಗಳಲ್ಲಿ ತಪ್ಪಾಗಿ ಹೊಂದಾಣಿಕೆ ಆಗಿರುವುದನ್ನು ಗುರುತಿಸಿ.
ಚಾರ್ಮುಡಿ ಘಾಟ್ ಚಿಕ್ಕಮಗಳೂರು- ಮಂಗಳೂರು
ಶಿರಾಡಿ ಘಾಟ್ - ಹಾಸನ -ಸಕಲೇಶಪುರ ಮಂಗಳೂರು
ಹುಲಿಕಲ್ ಘಾಟ್- ಶಿವಮೊಗ್ಗ - ಕುಂದಾಪುರ
ಆಗುಂಬೆ ಘಾಟ್ - ಕುಂದಾಪುರ - ಉಡುಪಿ

5. ಬೌದ್ಧ ಮತಕ್ಕೆ ಸಂಬಂಧಿಸಿದ “ಪದ್ಮ ಸಂಭವ ವಿಹಾರ'' ಎಲ್ಲಿದೆ?
ಲಡಾಕ್
ಸಾರನಾಥ್‌
ಬೈಲಕುಪ್ಪೆ
ಟಿಬೆಟ್

6. ಈಜುವ ಮೂಲಕ ಏಳು ಪ್ರಮುಖ ಸಮುದ್ರಗಳನ್ನು ದಾಟಿದ ಮೊದಲ ಭಾರತೀಯ ____?
ಅಮರೇಂದ್ರ ಸಿಂಗ್
ಜುಂಕೋ ತೈಬೆ
ಯೂರಿ ಗಗಾರಿನ್
ಬುಲಾ ಚೌಧರಿ

7. ರಾಷ್ಟ್ರೀಯ ಆದಾಯವನ್ನು ಏನೆಂದು ಕರೆಯುತ್ತಾರೆ?
ಫ್ಯಾಕ್ಟರ್ ವೆಚ್ಚದಲ್ಲಿ ಜಿಎನ್‌ಪಿ
ಮಾರುಕಟ್ಟೆ ಬೆಲೆಯಲ್ಲಿ ಜಿಎನ್‌ಪಿ
ಎನ್‌ಎನ್‌ಪಿ ಫ್ಯಾಕ್ಟರ್ ವೆಚ್ಚದಲ್ಲಿ
ಎನ್‌ಎನ್‌ಪಿ ಮಾರುಕಟ್ಟೆ ಬೆಲೆಯಲ್ಲಿ

8. ರೇಡಿಯಮ್‌ನ್ನು ಈ ಕೆಳಗಿನ ಯಾವ ಖನಿಜದಿಂದ ಪಡೆಯಲಾಗುತ್ತದೆ?
ಸುಣ್ಣಶಿಲೆ (ಲೈಮ್‌ ಸ್ಟೋನ್‌)
ಹೆಮಟೈಟ್
ಪಿಚ್‌ ಬ್ಲೆಂಡ್
ರುಟೈಲ್

9. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವು ಈ ಕೆಳಗಿನ ಯಾವ ಸ್ಥಳದಲ್ಲಿದೆ?
ಅಣಶಿ
ಕುದುರೆಮುಖ
ನಾಗರಹೊಳೆ
ಬನ್ನೇರುಘಟ್ಟ

10. ಭಾರತದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿರುವುದು?
36 ರಿಂದ 51ರ ತನಕದ ಅನುಚ್ಛೇದಗಳು
13 ರಿಂದ 36ರ ತನಕದ ಅನುಚ್ಛೇದಗಳು
12 ರಿಂದ 35ರ ತನಕದ ಅನುಚ್ಛೇದಗಳು
14 ರಿಂದ 35ರ ತನಕದ ಅನುಚ್ಛೇದಗಳು

ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ


ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ: ಭಾಗವಹಿಸಲು ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಶಿಶು ಮನೋವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-01 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-02 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-03 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-04 Click here to attend Quiz
ಇತಿಹಾಸದ ಎಲ್ಲ ಕ್ವಿಜ್ ಗಳು Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-07 Click here to attend Quiz
ವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಭೂಗೋಳಶಾಸ್ತ್ರದ ಎಲ್ಲ ಕ್ವಿಜ್ ಗಳು Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
Rivers of India Quiz-01 Click here to attend Quiz
Rivers of India Quiz-02 Click here to attend Quiz
Rivers of India Quiz-03 Click here to attend Quiz
Rivers of India Quiz-04 Click here to attend Quiz
Mountains Quiz-01 Click here to attend Quiz
Abraham Lincoln Quiz-01 Click here to attend Quiz
Abraham Lincoln Quiz-02 Click here to attend Quiz
Abraham Lincoln Quiz-03 Click here to attend Quiz
Abraham Lincoln Quiz-04 Click here to attend Quiz
Abraham Lincoln Quiz-05 Click here to attend Quiz
logoblog

Thanks for reading/participate ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-08

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.