Search This Blog

Monday, November 27, 2023

ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-19

  Karnataka Notes       Monday, November 27, 2023

ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-19

ಸಾಮಾನ್ಯ ಜ್ಞಾನ ಕ್ವಿಜ್, ಜಿಕೆ ಕ್ವಿಜ್, General Knowledge Quiz, GK Quiz, GK Question Answers,ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್, GK Quiz in Kannada www.gkquizkannada.com


WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಸಾಮಾನ್ಯ ಜ್ಞಾನ (ಜಿಕೆ)  ಪ್ರಶ್ನೋತ್ತರಗಳ ಕ್ವಿಜ್ (Complete General Knowledge (GK) Question Answers Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.  

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-19" ಇಲ್ಲಿದೆ. ಸಾಮಾನ್ಯ ಜ್ಞಾನ (ಜಿಕೆ)ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಸಾಮಾನ್ಯ ಜ್ಞಾನ (ಜಿಕೆ) ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಸಮಗ್ರ ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್" ಇಲ್ಲಿದೆ. ಸಮಗ್ರ ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಸಾಮಾನ್ಯ ಜ್ಞಾನ (ಜಿಕೆ) ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಸಮಗ್ರ ಭಾರತದ ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?


ಸಮಗ್ರ ಸಾಮಾನ್ಯ ಜ್ಞಾನ (ಜಿಕೆ) ಈ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಆಯ್ಕೆಯು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.

1. ಭ್ರಾಂತಿ/ಮರೀಚಿಕೆ (ಮೈರೆಜ್)ಗೆ ಕಾರಣವೇನು?
ಬೆಳಕಿನ ವ್ಯತಿಕರಣ‌
ಬೆಳಕಿನ ವಿವರ್ತನೆ
ಬೆಳಕಿನ ಸಮಗ್ರ ಆಂತರಿಕ ವಕ್ರೀಕರಣ
ಮೇಲಿನ ಯಾವುದು ಅಲ್ಲ

2. ರಾಸಾಯನಿಕ ಶಕ್ತಿಯನ್ನು ವಿದ್ಯುತ್ ಶಕ್ತಿಯಾಗಿ ಪರಿವರ್ತಿಸುವ ಸಾಧನವನ್ನು _________ ಎಂದು ಕರೆಯುತ್ತಾರೆ?
ಬ್ಯಾಟರಿ
ಜನರೇಟ‌ರ್
ಮೋಟಾರ್
ಚಲಿಸುವ ಸುರುಳಿ ಮೀಟರ್

3. ರೇಡಿಯಮ್‌ನ್ನು ಈ ಕೆಳಗಿನ ಯಾವ ಖನಿಜದಿಂದ ಪಡೆಯಲಾಗುತ್ತದೆ?
ಸುಣ್ಣಶಿಲೆ (ಲೈಮ್‌ ಸ್ಟೋನ್‌)
ಹೆಮಟೈಟ್
ಪಿಚ್‌ ಬ್ಲೆಂಡ್
ರುಟೈಲ್

4. ಸಂದುಗಳಲ್ಲಿ-ಶೇಖರಣೆಗೊಳ್ಳುವುದರಿಂದ ಗೌಟ್ (ಸಂಧಿವಾತ) ಖಾಯಿಲೆ ಬರುತ್ತದೆ?
ಲ್ಯಾಕ್ಟಿಕ್ ಆ್ಯಸಿಡ್
ಅಸೆಟಿಕ್ ಆಮ್ಲ
ಆಕ್ಸಾಲಿಕ್ ಆಮ್ಲ
ಯೂರಿಕ್ ಆಮ್ಲ

5. ಈ ಕೆಳಗಿನ ಸಂಸ್ಥೆಗಳಲ್ಲಿ ಭಾರತದಲ್ಲಿ ಬಂಡವಾಳ ಮಾರುಕಟ್ಟೆ ನಿಯಂತ್ರಕ (ಕ್ಯಾಪಿಟಲ್ ಮಾರ್ಕೆಟ್ ರೆಗ್ಯುಲೇಟರ್ ಇನ್ ಇಂಡಿಯಾ) ಎಂದು ಯಾವುದನ್ನು ಕರೆಯುತ್ತಾರೆ?
IBA
SEBI
NSDL
RBI

6. ASEAN ನಲ್ಲಿನ ಒಟ್ಟು ಸದಸ್ಯರ ಸಂಖ್ಯೆ ಎಷ್ಟು?
12
10
08
15

7. 'ವಿಟಾಮಿನ್-ಡಿ' ಕೊರತೆ ಇದರ ಹೀರಿಕೊಳ್ಳುವಿಕೆಯ ಕೊರತೆಗೆ ದಾರಿ ಮಾಡಿಕೊಡುತ್ತದೆ?
ಅಯೋಡಿನ್
ಕ್ಯಾಲ್ಸಿಯಂ
ಫಾಸ್ಪರಸ್
ಕಬ್ಬಿಣಾಂಶ

8. ಕರ್ನಾಟಕದ ಮೊದಲ ಜಲವಿದ್ಯುತ್ ಸ್ಥಾವರ ವನ್ನು ಈ ಕೆಳಗಿನ ಯಾವ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ?
ಶಿವನ ಸಮುದ್ರದ ಬಳಿ ಕಾವೇರಿ
ಕೃಷ್ಣ ರಾಜಸಾಗರದ ಬಳಿ ಕಾವೇರಿ
ಕೃಷ್ಣ ರಾಜಸಾಗರದ ಬಳಿ ಕಾವೇರಿ
ಹೊಸಪೇಟೆಯ ಹತ್ತಿರ ತುಂಗಾಭದ್ರಾ

9. ಭಾರತದಲ್ಲಿ ಸ್ಥಳೀಯವಾಗಿ ನಿರ್ಮಿಸಲ್ಪಟ್ಟ ಪರಮಾಣು ವಿದ್ಯುತ್‌ ಕೇಂದ್ರ ಯಾವದು?
ರಾವತ್ ಭಟ
ನರೋರ
ತಾರಾಪುರ
ಕಲ್ಪಕಂ

10. ಈ ಕೆಳಗಿನ ನದಿಗಳಲ್ಲಿ ಮೇಲ್ಮೈನ ಒಳಚರಂಡಿ ವ್ಯವಸ್ಥೆಯ ಉದಾಹರಣೆ ಯಾವುದು?
ಬಾನಸ್
ಸರಸ್ವತಿ
ಚಂಬಾಲ್
ಗೋಮತಿ

ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ


ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ: ಭಾಗವಹಿಸಲು ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಶಿಶು ಮನೋವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-01 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-02 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-03 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-04 Click here to attend Quiz
ಇತಿಹಾಸದ ಎಲ್ಲ ಕ್ವಿಜ್ ಗಳು Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-07 Click here to attend Quiz
ವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಭೂಗೋಳಶಾಸ್ತ್ರದ ಎಲ್ಲ ಕ್ವಿಜ್ ಗಳು Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
Rivers of India Quiz-01 Click here to attend Quiz
Rivers of India Quiz-02 Click here to attend Quiz
Rivers of India Quiz-03 Click here to attend Quiz
Rivers of India Quiz-04 Click here to attend Quiz
Mountains Quiz-01 Click here to attend Quiz
Abraham Lincoln Quiz-01 Click here to attend Quiz
Abraham Lincoln Quiz-02 Click here to attend Quiz
Abraham Lincoln Quiz-03 Click here to attend Quiz
Abraham Lincoln Quiz-04 Click here to attend Quiz
Abraham Lincoln Quiz-05 Click here to attend Quiz
logoblog

Thanks for reading/participate ಸಾಮಾನ್ಯ ಜ್ಞಾನ (ಜಿಕೆ) ಪ್ರಶ್ನೋತ್ತರಗಳ ಕ್ವಿಜ್-19

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.