ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-17
WWW.GKQUIZKANNADA.COM: GK QUIZ IN KANNADA
ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಭೂಗೋಳಶಾಸ್ತ್ರ ಕ್ವಿಜ್ (Geography Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.
ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-17" ಇಲ್ಲಿದೆ. ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಭೂಗೋಳಶಾಸ್ತ್ರ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ.
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?
ಭೂಗೋಳಶಾಸ್ತ್ರದ ಈ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಆಯ್ಕೆಯು ಸರಿಯೋ ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.
ಜನವರಿ
ಫೆಬ್ರವರಿ
ಏಪ್ರಿಲ್
ಇವು ಸಮುದ್ರ ಮಟ್ಟದಿಂದ ಎತ್ತರದಲ್ಲಿದೆ
ಇಲ್ಲಿ ಅನೇಕ ಅಣೆಕಟ್ಟುಗಳು ಮತ್ತು ನೀರಿನ ಸಂಗ್ರಹ ಇದೆ
ಮೇಲಿನ ಎಲ್ಲವೂ
ಈಶಾನ್ಯ ಮಾರುತಗಳು ಬೀಸಲು ಪ್ರಾರಂಭಿಸುತ್ತವೆ
ಮಳೆಗಾಲ ಪ್ರಾರಂಭವಾಗುತ್ತದೆ
ಉಷ್ಣಾಂಶ ಕಡಿಮೆಯಾಗುತ್ತದೆ, ಒತ್ತಡ ಹೆಚ್ಚಾಗುತ್ತದೆ
1890
1960
2000
ಮರಳುಗಾಡಿನ ಸಸ್ಯವರ್ಗ
ಸಾಮಾಜಿಕ ಅರಣ್ಯ
ಉಷ್ಣವಲಯದ ಎಲೆ ಉದುರುವ ಕಾಡುಗಳು
ಎಲೆ ಉದುರುವ ಕಾಡುಗಳು
ಮ್ಯಾಂಗ್ರೋವ್ ಕಾಡುಗಳು
ಸೂಚಿಪರ್ಣ ಕಾಡುಗಳು
ಗಂಗಾ ನದಿ
ಗೋದಾವರಿ
ಕೃಷ್ಣನದಿ
ಅಂಕಲೇಶ್ವರ
ರುದ್ರ ಸಾಗರ
ದಿಗ್ಬೋಯ್
No comments:
Post a Comment